ಹೇಗೆ ಹತೋಟಿಗೆ ಬರುತ್ತೆ ಆ ಸಿಟ್ಟು?

  ಒಮ್ಮೆ ಶಿಷ್ಯನೊಬ್ಬ ಝೆನ್ ಮಾಸ್ಟರ್ ಬಳಿ ಹೋಗಿ ಅವರ ಸಲಹೆ ಕೇಳಿದ. “ಮಾಸ್ಟರ್, ನನ್ನ ಸಿಟ್ಟು ಹತೋಟಿಗೆ ಸಿಗುವುದಿಲ್ಲ, ಏನಾದರೂ ಉಪಾಯ ಹೇಳಿ” ಮಾಸ್ಟರ್ : ಹಂ, ಇದೇನೋ ವಿಚಿತ್ರವಾಗಿದೆಯಲ್ಲ, ಎಲ್ಲಿ ಒಮ್ಮೆ ನಿನ್ನ ಸಿಟ್ಟು ತೋರಿಸು, ಹೇಗಿದೆ ನೋಡೋಣ. ಶಿಷ್ಯ : ಆದರೆ ಮಾಸ್ಟರ್, ನನಗೀಗ ಸಿಟ್ಟು ಬಂದಿಲ್ಲ, ಹೇಗೆ ತೋರಿಸಲಿ? ಮಾಸ್ಟರ್ : ಹಾಗಾದ್ರೆ ಯಾವಾಗ ತೋರಸ್ತೀಯಾ? ಶಿಷ್ಯ : ಅಯ್ಯೋ ಅದು ಹಾಗೆ ಹೇಳಕ್ಕಾಗಲ್ಲ, ಅಚಾನಕ್ ಆಗಿ ಬರತ್ತೆ. ಮಾಸ್ಟರ್ : […]