ಅರಿವು ಹದ ಬೆರೆತ ಭಕ್ತ ಶ್ರೇಷ್ಠ : ಕನಕ ದಾಸರು

ಕನಕದಾಸರ ಬಗ್ಗೆ ನಾವು ಬಹುವಾಗಿ ಕೇಳಿರುವ ಕಥೆಗಳು ಮೂರು. ಮೊದಲನೆಯದು, ‘ದೇವರು ಇಲ್ಲದೆ ಇರುವಲ್ಲಿ ಬಾಳೆಹಣ್ಣು ತಿನ್ನುವ’ ಕಥೆ. ಎರಡನೆಯದು, ‘ಕೋಣ .. ಕೋಣ.. ಎಂದು ಜಪಿಸಿ ಕೋಣವೇ ಪ್ರತ್ಯಕ್ಷವಾದ ಕಥೆ. ಮತ್ತು ಮೂರನೆಯದು, ಸಾಕ್ಷಾತ್ ಉಡುಪಿ ಕೃಷ್ಣ ತಿರುಗಿ ದರ್ಶನ ನೀಡಿದ ಕಥೆ. ಸೂಕ್ಷ್ಮವಾಗಿ ಗಮನಿಸಿದರೆ, ಈ ಮೂರೂ ಕಥೆಗಳು ಒಂದಕ್ಕೊಂದು ಸಂಬಂಧ ಹೊಂದಿವೆ

ಗೌರೀ ಹಬ್ಬ : ಆದಿಶಕ್ತಿಯ ಗುಣಗಾನ

“ಶಿವನು ನಿನ್ನೊಡಗೂಡಿದಾಗ ಮಾತ್ರ ಸೃಷ್ಟಿಕಾರ್ಯ ಸಾಧ್ಯಾವಾದೀತು. ಹೇ ದೇವೀ! ಹಾಗಲ್ಲದಿದ್ದಲ್ಲಿ ಅವನೊಬ್ಬನೇ ಚಲಿಸಲೂ ಸಾಧ್ಯವಾಗಲಾರದು. ಸೃಷ್ಟಿ, ಸ್ಥಿತಿ, ಲಯಗಳಿಗೆ ಕಾರಣರಾದ ತ್ರಿಮೂರ್ತಿಗಳಿಂದಲೂ ವಂದಿತಳಾದ ನಿನ್ನನ್ನು ಪುಣ್ಯವಂತರಲ್ಲದವರಿಗೆ ವಂದಿಸಲು ಹೇಗೆ ತಾನೆ ಸಾಧ್ಯವಾದೀತು?”