ಕಂಡಿದ್ದನ್ನು ಖಾತ್ರಿಪಡಿಸಿಕೊಳ್ಳುವುದು: ಗೀತೆಯಲ್ಲಿ ಅರ್ಜುನ ಕಲಿಸುವ ಪಾಠ

ಕೆಲವೊಮ್ಮೆ ನಾವು ಉದ್ವೇಗದಿಂದ ಅತಿಶಯವಾಗಿ ಮಾತನಾಡುತ್ತೇವೆ. ಇಲ್ಲಿ ಅರ್ಜುನ ತಾನು ಉದ್ವೇಗದಿಂದ ಮಾತನಾಡುತ್ತಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳುತ್ತಾನೆ. ಆತ ಖಷಿಗಳು, ದೇವರ್ಷಿ ನಾರದರು ಹೇಳಿರುವ ಮಾತನ್ನು ಇಲ್ಲಿ ನೆನಪಿಸಿಕೊಳ್ಳುತ್ತಾನೆ.

ಗೀತಾಚಾರ್ಯ ಶ್ರೀಕೃಷ್ಣ ಹೇಳಿದ 8 ತಾಮಸ ಗುಣಗಳು

ತಾಮಸ ಗುಣಗಳನ್ನು ಬೆಳೆಸಿಕೊಂಡ ನೀವು ಇಹಕ್ಕೂ ಪರಕ್ಕೂ ಸಲ್ಲದವರಾಗಿಬಿಡುತ್ತೀರಿ. ಆದ್ದರಿಂದ, ನಿಮ್ಮೊಳಗಿನ ತಾಮಸಿಕ ಪ್ರವೃತ್ತಿಯನ್ನು ಗುರುತಿಸಿಕೊಂಡು, ಅದರಿಂದ ಹೊರಬರಲು ಯತ್ನಿಸಿ.