[…]
ಬ್ರಹ್ಮವಾದಿನಿ ಗಾರ್ಗಿ ಋಷಿ ಯಾಜ್ಞವಲ್ಕ್ಯನಿಗೆ ಕೇಳಿದ ಪ್ರಶ್ನೆಗಳು ಯಾವುವು ಗೊತ್ತೆ?
ಸಮೂಹದಲ್ಲಿದ್ದ ಗಾರ್ಗಿಯು ಅದನ್ನು ತಡೆಯುತ್ತ ಎದ್ದು ನಿಂತು, ತಾನು ಕೆಲವು ಪ್ರಶ್ನೆಗಳನ್ನು ಕೇಳುವುದಿದೆ ಎಂದಳು. ಇಡಿಯ ಬ್ರಹ್ಮ ಸಭೆ ಅವಾಕ್ಕಾಯಿತು. ಮಹಾಜ್ಞಾನಿ ಯಾಜ್ಞವಲ್ಕ್ಯರನ್ನು ಓರ್ವ ಸ್ತ್ರೀಯು ಪ್ರಶ್ನಿಸುವುದೆ? ಅವರೆದುರು ನಿಂತು ವಾದ ಮಾಡುವುದೆ?’ ಎಂದು ತಮ್ಮತಮ್ಮಲ್ಲೆ ಮಾತಾಡಿಕೊಂಡರು. ಆದರೆ ಗಾರ್ಗಿಯು ಯಾವುದೇ ಅಳುಕಿಲ್ಲದೆ ಪ್ರಶ್ನೆಗಳನ್ನು ಕೇಳಲಾರಂಭಿಸಿದಳು..
ಬೃಹದಾರಣ್ಯಕ ಉಪನಿಷತ್ತು : ಸನಾತನ ಸಾಹಿತ್ಯ ~ ಮೂಲಪಾಠಗಳು #6
[…]
