[…]
ರಾಮಕೃಷ್ಣ ಪರಮಹಂಸ – ವಿವೇಕಾನಂದರ ಸಂಭಾಷಣೆ : ವ್ಯಕ್ತಿತ್ವ ವಿಕಸನ ಪಾಠಗಳು
[…]
ಬಿಡುಗಡೆಯ ಮಾತಿಗೆ ಮೊದಲು ಬಂಧನದ ಮೂಲ ಅರಿಯಿರಿ : ಸ್ವಾಮಿ ರಾಮತೀರ್ಥ ವಿಚಾರ ಧಾರೆ
ಈ ಭವ್ಯವೂ ಸಮೃದ್ಧವೂ ಆದ ಇಡೀ ವಿಶ್ವವೆಂಬ ಮಹಾರಣ್ಯದಲ್ಲಿ ಇಕ್ಕಟ್ಟಾದ ಕಂಠವುಳ್ಳ ಒಂದು ಹೂಜಿ ಇದೆ. ನಿಮ್ಮ ಪುಟ್ಟ ಮೆದುಳೇ ಆ ಸಂಕುಚಿತ ಕಂಠದ ಹೂಜಿ. ಇವು ನಮಗೆ ಇಷ್ಟವಾದವು, ಇವು ನಮ್ಮಮೆಚ್ಚಿನವು ಎಂದು ನೀವು ಅಕಾರಣವಾಗಿ ಕಲ್ಪಿಸಿಕೊಂಡ ಕೆಲವು ವಿಷಯಗಳೇ ನಿಮ್ಮ ಮೆದುಳೆಂಬ ಹೂಜಿಯಲ್ಲಿ ನೀವು ಹಾಕಿಟ್ಟುಕೊಂಡಿರುವ ತಿನಿಸುಗಳು. ನಿಮ್ಮ ಮನಸ್ಸೆಂಬ ಮಂಗ ಇವು ನನಗೆ ಬೇಕು, ಇವು ನನ್ನವು ಎಂದು ನಿಮ್ಮ ಮೆದುಳಿನಲ್ಲಿ ನೀವೇ ಇಟ್ಟುಕೊಂಡಿರುವ ಮೆಚ್ಚಿನ ತಿಂಡಿಗಳನ್ನು ಬಿಗಿಯಾಗಿ ಹಿಡಿದುಕೊಳ್ಳುತ್ತದೆ.
ಶೋಷಣೆ ಮಾಡುವುದೆಂದರೆ ಶೋಷಣೆಗೆ ಒಳಗಾಗುವುದು : ‘ಜಿಡ್ಡು’ ಚಿಂತನೆ
[…]
‘ಅಭೀಃ’ ~ ಭಯಪಡಬೇಡಿ! : ಸ್ವಾಮಿ ವಿವೇಕಾನಂದರ ಬೋಧನೆಗಳು । ಅರಳಿಮರ posters
ಚೆರ್ರಿ ಮರವೇರಿದ ಬಸವನ ಹುಳು : ಓಶೋ ವ್ಯಾಖ್ಯಾನ
[…]
“ನಾನು ಯಾರು?” : ಶ್ರೀ ರಮಣರೊಡನೆ ಸಂಭಾಷಣೆ
[…]
ಅತೀಂದ್ರಿಯ ಶಕ್ತಿಗಳು ನಿರರ್ಥಕ : ಶ್ರೀ ರಮಣ ವಿಚಾರಧಾರೆ
[…]
ನಿಜವಾದ ಬೋಧನೆ ಯಾವುದು? : ಪರಮಹಂಸ ವಚನ ವೇದ
ನಿಜವಾದ ಬೋಧನೆ ಎಂದರೆ ಯಾವುದು? ಇನ್ನೊಬ್ಬರಿಗೆ ಬೋಧನೆ ಮಾಡುವುದಕ್ಕಿಂತ ಸುಮ್ಮನೆ ದೇವರನ್ನು ಧ್ಯಾನಿಸಿದರೆ ಸಾಕು. ಅದುವೇ ಬೋಧನೆಯಾಗುವುದು. ನಮ್ಮ ಧ್ಯಾನವೇ ನಮ್ಮ ಬೋಧನೆ. ನಮ್ಮ ಬದುಕೇ ನಮ್ಮ ಬೋಧನೆ. ತಾನು ಮುಕ್ತನಾಗಲು ಯಾರು ತನ್ನೆಲ್ಲ ಶ್ರಮ ಹಾಕುವನೋ ಅವನೇ ನಿಜವಾದ ಬೋಧಕ.
‘ನಾನೇ ಬ್ರಹ್ಮ’ : ಹಾಗೆಂದರೇನು!? ~ ರಮಣ ಮಹರ್ಷಿಗಳ ಉತ್ತರ
[…]
