ರಾಮಕೃಷ್ಣರು ಹೇಳಿದ ಒಂದು ದೃಷ್ಟಾಂತ ಕತೆ…
Tag: Paramahamsa
ನಿಜವಾದ ಬೋಧನೆ ಯಾವುದು? : ಪರಮಹಂಸ ವಚನ ವೇದ
ನಿಜವಾದ ಬೋಧನೆ ಎಂದರೆ ಯಾವುದು? ಇನ್ನೊಬ್ಬರಿಗೆ ಬೋಧನೆ ಮಾಡುವುದಕ್ಕಿಂತ ಸುಮ್ಮನೆ ದೇವರನ್ನು ಧ್ಯಾನಿಸಿದರೆ ಸಾಕು. ಅದುವೇ ಬೋಧನೆಯಾಗುವುದು. ನಮ್ಮ ಧ್ಯಾನವೇ ನಮ್ಮ ಬೋಧನೆ. ನಮ್ಮ ಬದುಕೇ ನಮ್ಮ ಬೋಧನೆ. ತಾನು ಮುಕ್ತನಾಗಲು ಯಾರು ತನ್ನೆಲ್ಲ ಶ್ರಮ ಹಾಕುವನೋ ಅವನೇ ನಿಜವಾದ ಬೋಧಕ.
ರಾಮಕೃಷ್ಣರ ಸತ್ಯ ದರ್ಶನ : ದಾರ್ಶನಿಕ ಕವಿ ಕುವೆಂಪು ಕಂಡಂತೆ
“ಪರಮಹಂಸರು ಬರಿಯ ಸಿದ್ಧಾಂತ ಲೋಲುಪರಲ್ಲ, ಯೋಗಪ್ರವೀಣರು. ಸರ್ವಮತ ಸಿದ್ಧಾಂತಗಳನ್ನೂ ಸಾಧನೆಯ ಶಾಲೆಯಲ್ಲಿ ಅಸಮಸಾಹಸದಿಂದಲೂ ವಿಶಾಲಹೃದಯದಿಂದಲೂ ಪರೀಕ್ಷಿಸಿ ಸಮನ್ವಯತತ್ತ್ವಸಿದ್ಧರಾದವರು. ಸರ್ವಧರ್ಮಸಮನ್ವಯಾಚಾರ್ಯರಾದವರು. ಎಲ್ಲ ಮತಗಳೂ ಒಂದೇ ಸತ್ಯದೆಡೆಗೆ ಹೋಗುವ ಬೇರೆಬೇರೆ … More