“ಕಾಯಕಕ್ಕಿಂತ ಮಿಗಿಲಾದ ಪೂಜೆಯಿಲ್ಲ. ಅದಕ್ಕಿಂತ ಮಹತ್ವದ ನೇಮವಿಲ್ಲ. ಕಾಯಕ ಮನುಷ್ಯನ ಘನತೆ. ಕಾಯಕ ಮನುಷ್ಯನ ಧರ್ಮ” ಅನ್ನುತ್ತಾನೆ ಆಯ್ದಕ್ಕಿ ಮಾರಯ್ಯ
Tag: vachana
ಅಲ್ಲಮ – ಮುಕ್ತಾಯಿಯರ ‘ವಚನ ಸಂವಾದ’
ಅಲ್ಲಮ ಪ್ರಭು ಮಕ್ತಾಯಕ್ಕನನ್ನು ಪ್ರಕಾಶಗೊಳಿಸುವ ಮೊದಲು ಲಿಂಗೈಕ್ಯನಾದ ಅಜಗಣ್ಣನಿಗೆ ಭಕ್ತಿಪೂರ್ವಕ ಪ್ರಾರ್ಥನೆಯನ್ನು ಸಲ್ಲಿಸುತ್ತಾರೆ. ಅನಂತರದಲ್ಲಿ ಮುಕ್ತಾಯಕ್ಕ ಅಲ್ಲಮಪ್ರಭುಗಳನ್ನು ಕುರಿತು “ಎನ್ನ ಅಜಗಣ್ಣ ತಂದೆಯನರಿದುಶರಣೆಂಬಾತ ನೀನಾರು ಹೇಳಯ್ಯಾ” ಎಂದು … More
ಅಯ್ಯಾ ನೀನು ನಿರಾಕಾರವಾಗಿರ್ದಲ್ಲಿ…. : ಬಸವ ವಚನ
“ನೀನು ಹೇಗೆ ಬರುತ್ತೀಯೋ ನಾನು ಅದಕ್ಕೆ ತಕ್ಕಂತೆ ನಿನ್ನನ್ನು ಎದುರುಗೊಳ್ಳುತ್ತೇನೆ, ನನ್ನಲ್ಲಿ ಹೊತ್ತುಕೊಳ್ಳುತ್ತೇನೆ” ಎಂಬುದು ಈ ವಚನದ ಸರಳ ವಿವರಣೆ. ಅಯ್ಯಾ ನೀನು ನಿರಾಕಾರವಾಗಿರ್ದಲ್ಲಿ ನಾನು ಜ್ಞಾನವೆ೦ಬ ವಾಹನವಾಗಿರ್ದೆ … More