ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣಕ್ಕೆ ಇಂದು 125 ವರ್ಷಗಳು ತುಂಬಿದವು. ಈ ಭಾಷಣ ಅಂದಿನ ಅತ್ಯಂತ ಪ್ರಭಾವೀ ಭಾಷಣವೆಂದು ಪರಿಗಣಿಸಲ್ಪಟ್ಟಿತ್ತು. ಎಲ್ಲ ದೇಶ-ಧರ್ಮಗಳ ಸಭಿಕರು- ಶ್ರೋತೃಗಳು ಸ್ವಾಮೀಜಿಯವರ ತೇಜಸ್ಸಿಗೆ, ವಾಗ್ವೈಖರಿಗೆ, ಪಾಂಡಿತ್ಯಕ್ಕೆ ಮಾರುಹೋದರು. ಎಲ್ಲಕ್ಕಿಂತ ಹೆಚ್ಚಾಗಿ ಭಾಷಣದ ಆರಂಭದಲ್ಲಿನ ಅವರ ಸಂಬೋಧನೆ ಅವರೆಲ್ಲರನ್ನೂ ಭಾವೋನ್ನತಿಗೆ ಏರಿಸಿಬಿಟ್ಟಿತ್ತು. “ಅಮೆರಿಕದ ಸೋದರಿಯರೇ ಮತ್ತು ಸೋದರರೇ! ನೀವು ನಮಗೆ ನೀಡಿದ ಉತ್ಸಾಹಯುತ ಆದರದ ಸ್ವಾಗತಕ್ಕೆ ಪ್ರತಿಕ್ರಿಯಿಸಲು ಹೊರಟಾಗ ಅನಿರ್ವಚನೀಯ ಆನಂದವೊಂದು ನನ್ನ ಹೃದಯವನ್ನು ತುಂಬುತ್ತದೆ. ಪ್ರಪಂಚದ ಅತ್ಯಂತ ಪ್ರಾಚೀನವಾದ ಸಂನ್ಯಾಸಿಗಳ ಸಂಘದ ಪರವಾಗಿ ನಾನು ನಿಮಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಬೌದ್ಧ ಧರ್ಮ, ಜೈನ ಧರ್ಮಗಳೆರಡೂ ಯಾವುದರ … Continue reading ಸ್ವಾಮಿ ವಿವೇಕಾನಂದರ ಚಿಕಾಗೋ ಭಾಷಣ
Like this:
Like Loading...